1:07 PM Saturday6 - March 2021
ಬ್ರೇಕಿಂಗ್ ನ್ಯೂಸ್
ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ  ಶ್ಲಾಘ್ಯದಲ್ಲಿ 10ನೇ ತರಗತಿ ಸಿಬಿಎಸ್ ಇ ಗಣಿತ, ವಿಜ್ಞಾನ ಟ್ಯೂಶನ್ ತರಗತಿಗೆ ಪ್ರವೇಶ… ಮಂಗಳೂರಿನಲ್ಲಿ ಹಸುಗೂಸುಗಳ ಬೃಹತ್ ಮಾರಾಟ ಜಾಲ ಪತ್ತೆ: ಗಂಡು ಮಗುವಿಗೆ 6 ಲಕ್ಷ,… ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪಾಲಿಕೆಗೆ ದೂರು ರವಾನೆಗೆ ಬರೋಬ್ಬರಿ 8…

ಇತ್ತೀಚಿನ ಸುದ್ದಿ

ಮುಂದುವರಿದ ಜಾತಿಯ ಹಿಂದುಳಿದವರಿಗೆ ಮೀಸಲಾತಿ: ಕೇರಳದಲ್ಲಿ ವಿರೋಧ

October 27, 2020, 8:07 AM

ತಿರುವನಂತಪುರಂ(reporterkarnataka news): ಮುಂದುವರಿದ ಜಾತಿಯ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸುವ ನಿರ್ಧಾರಕ್ಕೆ ಕೇರಳದಲ್ಲಿ ಒಂದು ಬಣದಿಂದ ವಿರೋಧ ವ್ಯಕ್ತವಾಗಿದೆ. ಮೀಸಲಾತಿಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಮರ್ಥಿಸಿಕೊಂಡಿದ್ದಾರೆ.

ಇದೇ ವೇಳೆ ಮೀಸಲಾತಿ ವಿರೋಧಿಸಿ ಪತ್ರಿಕೆಯೊಂದರಲ್ಲಿ ಇಂದು ಮುಖ ಪುಟದಲ್ಲಿ ವಿಶೇಷ ವರದಿ ಕೂಡ ಪ್ರಕಟಿಸಲಾಗಿದೆ. ಚುನಾವಣೆಯ ಹಿನ್ನೆಲೆಯಲ್ಲಿ ಮೀಸಲಾತಿ ವಿವಾದವನ್ನು ದೊಡ್ಡ ರೀತಿಯಲ್ಲಿ ಬಿಂಬಿಸಲು ಸದ್ದಿಲ್ಲದ ಪ್ರಯತ್ನ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು