3:14 PM Tuesday26 - January 2021
ಬ್ರೇಕಿಂಗ್ ನ್ಯೂಸ್
ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!…

ಇತ್ತೀಚಿನ ಸುದ್ದಿ

ಕೇರಳ ವಿಮಾನ ದುರಂತ: ಮೃತಪಟ್ಟ ಪ್ರಯಾಣಿಕನೊಬ್ಬನಿಗೆ ಕೊರೊನಾ ಸೋಂಕು 

August 8, 2020, 6:20 AM

ಕಾಸರಗೋಡು(reporterkarnatakanews): ಇದು ದುರಂತದ ಮೇಲಿನ ದುರಂತ ಎನ್ನಬೇಕಾಗಿದೆ. ಕೇರಳದ ಕರಿಪುರಂ ವಿಮಾನ ದುರಂತದಲ್ಲಿ ಮೃತಪಟ್ಟ 18 ಮಂದಿಯಲ್ಲಿ ಒಬ್ಬ ಪ್ರಯಾಣಿಕನಲ್ಲಿ ಕೊರೊನಾ ಸೋಂಕನ್ನು ದೃಢೀಕರಿಸಲಾಗಿದೆ. ಕೊರೊನಾ ಪರೀಕ್ಷೆಯಲ್ಲಿ ಇದು ಬೆಳಕಿಗೆ ಬಂದಿದೆ. ಇದು ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಎಲ್ಲರೂ  ಸ್ವಯಂ ಕ್ವಾರಂಟೈನ್ ಗೆ ಒಳಗಾಗಬೇಕೆಂದು ಆರೋಗ್ಯ ಸಚಿವೆ ಶೈಲಜಾ ಅವರು ಮನವಿ ಮಾಡಿದ್ದಾರೆ.

ಈ ಮಧ್ಯೆ ದುರಂತದ ಕುರಿತು ಪ್ರಮುಖ ಮಾಹಿತಿ ನೀಡಲಿರುವ ಡಿಜಿಟಲ್  ಫ್ಲೈಟ್ ಡಾಟಾ ರಿಕಾರ್ಡ್ ನ್ನು  ಪತ್ತೆ ಹಚ್ಚಲಾಗಿದೆ.  ಕಾಕ್ ಪಿಟ್ ಧ್ವನಿ ಮುದ್ರಣವನ್ನು  ಸಂಗ್ರಹಿಸುವ  ಪ್ರಯತ್ನ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು