9:58 PM Friday26 - February 2021
ಬ್ರೇಕಿಂಗ್ ನ್ಯೂಸ್
ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ… ಮಂಗಳೂರಿನಲ್ಲಿ ಫೆ. 28ರಂದು ಕರಾವಳಿ ಜಾನಪದ ಜಾತ್ರೆ: ಸಚಿವ ಲಿಂಬಾವಳಿ ಉದ್ಘಾಟನೆ ಪಂಚ ರಾಜ್ಯಗಳ ಚುನಾವಣೆ: ಇಂದು ಸಂಜೆ 4.30ಕ್ಕೆ ಘೋಷಣೆ: ಎಲ್ಲೆಲ್ಲಿ ಎಲೆಕ್ಷನ್ ನಡೆಯಲಿ?… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು…

ಇತ್ತೀಚಿನ ಸುದ್ದಿ

ಕರಿಪುರಂ ವಿಮಾನ ದುರಂತ: ಸತ್ತವರ ಸಂಖ್ಯೆ 18ಕ್ಕೆ ಏರಿಕೆ, ಗಾಯಾಳುಗಳಲ್ಲಿ ಗರ್ಭಿಣಿಯರು 

August 8, 2020, 3:20 AM

ಕಾಸರಗೋಡು(reporterkarnataka news):

ಕೇರಳದ ಕರಿಪುರಂ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿದ್ದು,18 ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ.

ದುರಂತದಲ್ಲಿ ಗಾಯಗೊಂಡ 14 ಮಂದಿಯ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಇವರಲ್ಲಿ ಗರ್ಭಿಣಿಯರು ಕೂಡ ಇದ್ದಾರೆ. ಈ ಮಧ್ಯೆ ಕರಿಪುರಂ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಅಲ್ಲಿಗೆ ಬರುವ ವಿಮಾನಗಳನ್ನು ಕಣ್ಣೂರು ವಿಮಾನ ನಿಲ್ದಾಣಕ್ಕೆ ತೆರಳುವಂತೆ ಸೂಚಿಸಲಾಗಿದೆ.

ವಿಮಾನಕ್ಕೆ ಬೆಂಕಿ ತಗುಲದ ಕಾರಣ ಹಲವು ಮಂದಿಯ ಪ್ರಾಣ ಉಳಿದಿದೆ. ಇಂದು ಕೇರಳ ಮಖ್ಯಮಂತ್ರಿ ಪಿಣರಾಯಿ ವಿಜಯನ್ ಬೆಳಿಗ್ಗೆ 9 ಗಂಟೆಗೆ ಕರಿಪುರಂ ವಿಮಾನ ನಿಲ್ದಾಣಕ್ಕೆ  ಭೇಟಿ ನೀಡಲಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಸಂತೈಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು