ಇತ್ತೀಚಿನ ಸುದ್ದಿ
ಕೇರಳದಲ್ಲಿ ಹಕ್ಕಿ ಜ್ವರ ಪತ್ತೆ,; ಯಾವ ಯಾವ ಜಿಲ್ಲೆಗಳಲ್ಲಿ ಬಾಧೆ ? ಮುಂದಕ್ಕೆ ಓದಿ
January 4, 2021, 3:08 PM

ತಿರುವನಂತಪುರಂ(reporterkarnataka news): ಕೇರಳದ ಎರಡು ಜಿಲ್ಲೆಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹಕ್ಕಿ ಜ್ವರ ಬಂದಿರುವುದನ್ನು ಅಧಿಕೃತವಾಗಿ ಸರ್ಕಾರ ದೃಢೀಕರಿಸಸಿದೆ. ಆಲಪ್ಪುಯ ಮತ್ತು ಕೋಟ್ಟಾಯಂ ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಕಂಡು ಬಂದಿದೆ.
ಹಕ್ಕಿ ಜ್ವರ ಕಂಡು ಬಂದಿರುವ ಪ್ರದೇಶಗಳಲ್ಲಿ ಎಲ್ಲ ಮುನ್ನೆಚ್ಚರಿಕೆ ವಹಿಸುವಂತೆ, ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ.