10:33 AM Friday4 - December 2020
ಬ್ರೇಕಿಂಗ್ ನ್ಯೂಸ್
ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ… ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ

ಇತ್ತೀಚಿನ ಸುದ್ದಿ

ಕೇರಳಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

October 19, 2020, 2:05 PM

ಕರಿಪುರಂ: ಮೂರು ದಿನಗಳ ಪ್ರವಾಸಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ ಕರಿಪುರಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಹಿರಿಯ ನಾಯಕರು ಸ್ವಾಗತಿಸಿದರು. ರಾಹುಲ್ ಗಾಂಧಿ ಇಂದು ವಯನಾಡಿಗೆ ಭೇಟಿ ನೀಡಲಿದ್ದಾರೆ. ರಾಹುಲ್ ಗಾಂಧಿ ವಯನಾಡಿನ ಸಂಸತ್ ಸದಸ್ಯರಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು