7:00 PM Friday4 - December 2020
ಬ್ರೇಕಿಂಗ್ ನ್ಯೂಸ್
ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ

ಇತ್ತೀಚಿನ ಸುದ್ದಿ

ಕಾಸರಗೋಡಿನಲ್ಲಿ ಆರೆಂಜ್ ಅಲರ್ಟ್: ಭಾರಿ ಮಳೆ ಸಾಧ್ಯತೆ

September 13, 2020, 2:23 AM

ತಿರುವನಂತಪುರಂ(reporterkarnataka news): ಕಾಸರಗೋಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

ಕೇರಳದ ಇತರ ಜಿಲ್ಲೆಗಳಲ್ಲಿ ಕೂಡ ಮಳೆ ಮುಂದುವರಿದಿದೆ. ಕೇರಳದಲ್ಲಿ ಗಂಟೆಗೆ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು