2:10 PM Tuesday26 - January 2021
ಬ್ರೇಕಿಂಗ್ ನ್ಯೂಸ್
ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!…

ಇತ್ತೀಚಿನ ಸುದ್ದಿ

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎಲ್ ಡಿಎಫ್ ಮೇಲುಗೈ, ಯುಡಿಎಫ್ ದ್ವಿತೀಯ

December 16, 2020, 11:54 PM

ತಿರುವನಂತಪುರ(reporterkarnataka news):

ಕೇರಳದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಪಂಚಾಯಿತಿ, ಕಾರ್ಪೊರೇಶನ್ ಮತ್ತು ಮುನ್ಸಿಪಾಲಿಟಿ ಚುನಾವಣೆಯಲ್ಲಿ ಆಡಳಿತರೂಢ ಎಲ್ ಡಿಎಫ್ ಮುನ್ನಡೆ ಸಾಧಿಸಿದೆ.

ಕೇರಳದ 941 ಪಂಚಾಯಿತಿ ನಲ್ಲಿ ನಡೆದ ಚುನಾವಣೆಯಲ್ಲಿ ಎಲ್ ಡಿಎಫ್ 517, ಯುಡಿಎಫ್ 374, ಬಿಜೆಪಿ 22, ಇತರರು 28 ಸ್ಥಾನಗಳಲ್ಲಿ ವಿಜಯಶಾಲಿಯಾಗಿದ್ದಾರೆ. ಹಾಗೆ 6 ಕಾರ್ಪೋರೇಶನ್ ಗಳಲ್ಲಿ 5 ಎಲ್ ಡಿಎಫ್ ವಶಪಡಿಸಿಕೊಂಡಿದೆ. ಯುಡಿಎಫ್ ಒಂದು ಸ್ಥಾನ ಪಡೆದಿದೆ. ಮುನ್ಸಿಪಾಲಿಟಿಯಲ್ಲಿ 45 ಸ್ಥಾನಗಳನ್ನು ಯುಡಿಎಫ್ ಪಡೆದುಕೊಂಡರೆ, ಎಲ್ ಡಿ ಎಫ್ 35 ಸ್ಥಾನಗಳಲ್ಲಿ ಜಯಶಾಲಿಯಾಯಿತು.

ಉಳಿದ ಸ್ಥಾನಗಳಲ್ಲಿ ಇತರರು 4 ಮತ್ತು ಎನ್ಡಿಎ 2 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

ಜಿಲ್ಲಾ ಪಂಚಾಯಿತಿಗೆ ನಡೆದ ಚುನಾವಣೆಯು ಎಲ್ಡಿಎಫ್ 11 ಮತ್ತು ಯುಡಿಎಫ್ 3 ಸ್ಥಾನಗಲ್ಲಿ ಗೆದ್ದು ಕೊಂಡಿದೆ

ಇತ್ತೀಚಿನ ಸುದ್ದಿ

ಜಾಹೀರಾತು