ಇತ್ತೀಚಿನ ಸುದ್ದಿ
ಬಿಜೆಪಿ ನಾಯಕಿ, ನಟಿ ಖುಷ್ಬೂ ಕಾರು ಅಪಘಾತ
November 18, 2020, 12:16 PM

ಚೆನ್ನೈ(reporterkarnataka news): ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಗುಡಲೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಖುಷ್ಬೂ ಅವರು ಸುರಕ್ಷಿತರಾಗಿದ್ದಾರೆ. ಖುಷ್ಬೂ ಸುಂದರ್ ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದರು.