9:57 PM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಕಿರುತೆರೆ ಹಿರಿಯ ಕಲಾವಿದ ಕೃಷ್ಣ ನಾಡಿಗ್ ಇನ್ನಿಲ್ಲ: ಶೂಟಿಂಗ್ ವೇಳೆಯಲ್ಲೇ ಎದೆ ನೋವು

October 18, 2020, 11:24 AM

ಬೆಂಗಳೂರು(reporterkarnataka news): ಹಿರಿಯ ಕಿರುತೆರೆ ಕಲಾವಿದ ಹಾಗೂ ಬರಹಗಾರ ಕೃಷ್ಣ ನಾಡಿಗ್ ನಿಧನ ಹೊಂದಿದ್ದಾರೆ. ಶನಿವಾರ ಶೂಟಿಂಗ್ ಸಮಯದಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಅವರು ಅಸು ನೀಗಿದ್ದಾರೆ.

ಕಳೆದ ಐದು ದಶಕಗಳಿಂದ ಅವರು ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದರು. ಮಿಲನ, ದೇವಿ, ಪಾರು ಸೇರಿದಂತೆ ಹಲವು ಧಾರವಾಹಿಗಳಲ್ಲಿ ಅವರು ನಟಿಸಿದ್ದರು. ಕೃಷ್ಣ ನಾಡಿಗ್ ಅವರು ಬರಹಗಾರರಾಗಿಯೂ ಗುರುತಿಸಿಕೊಂಡಿದ್ದರು.

ಕೃಷ್ಣ ನಾಡಿಗ್ ಅವರು ಪತ್ನಿ ಗೀತಾ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಕೃಷ್ಣ ನಾಡಿಗ್ ನಿಧನಕ್ಕೆ ನಿರ್ದೇಶಕ  ಟಿ ಎನ್ ಸೀತಾರಾಮ್ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು