7:28 PM Saturday28 - November 2020
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ  ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ 

ಇತ್ತೀಚಿನ ಸುದ್ದಿ

ಪುತ್ತೂರು ಬಿಜೆಪಿಯಿಂದ ಕಿಸಾನ್ ಸಮ್ಮಾನ್ ಯೋಜನೆ ನೋಂದಣಿ ಕಾರ್ಯಕ್ರಮ

September 16, 2020, 1:15 PM

ಪುತ್ತೂರು(reporterkarnataka news):

ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ರೈತ ಮೋರ್ಚಾ ವತಿಯಿಂದ ಪ್ರಧಾನ ಮಂತ್ರಿ  ನರೇಂದ್ರ ಮೋದಿಯವರ ಜನ್ಮಾದಿನಾಚರಣೆಯ ಪ್ರಯುಕ್ತ ಸೇವಾ ಸಪ್ತಾಹ ಉಚಿತ ಕಿಸಾನ್ ಸಮ್ಮಾನ್ ಯೋಜನೆಯ ನೋಂದಣಿ ಕಾರ್ಯಕ್ರಮ ನಡೆಯಿತು.

ಪುತ್ತೂರು ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸದಸ್ಯರಾದ ಜಯಶ್ರೀ ಕೋಡಂದೂರು, ತಾಲೂಕು ಪಂಚಾಯಿತಿ ಸದಸ್ಯರಾದ ದಿವ್ಯ ಪುರುಷೋತ್ತಮ, ಕವಿತಾ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಬೆಳ್ಳೂರು, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣ, ಪುತ್ತೂರು ನಗರ ಮಂಡಲ ಅಧ್ಯಕ್ಷ ಜಗನ್ನೀವಾಸ ರಾವ್, ಕ್ಯಾಂಪ್ಕೋ ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿವನ, ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ರೈತ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು, ರೈತರು, ಫಲಾನುಭವಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು