9:10 AM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ

November 28, 2020, 6:08 PM

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಕಾಶಿ ಮಠದ ಶಾಖಾಮಠದಲ್ಲಿ ತುಳಸಿ ಪೂಜೆ ನಡೆಯಿತು.

ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಯವರ ಮೊಕ್ಕಾಂ ನಡೆಯುತ್ತಿದ್ದು ” ತುಳಸಿ ಪೂಜೆ ” ಪ್ರಯುಕ್ತ ಸಂಸ್ಥಾನದ ಶ್ರೀ ಕೃಷ್ಣ ದೇವರಿಗೆ ಶ್ರೀಗಳವರ ಅಮೃತ ಹಸ್ತಗಳಿಂದ ಪಂಚಾಮೃತ, ಕ್ಷೀರಾಭಿಷೇಕ  ನೆರವೇರಿತು. ಬಳಿಕ ತುಳಸಿ ಪೂಜೆಯು ವಿಜೃಂಭಣೆಯಿಂದ ನಡೆಯಿತು .

ಇತ್ತೀಚಿನ ಸುದ್ದಿ

ಜಾಹೀರಾತು