5:44 AM Sunday24 - January 2021
ಬ್ರೇಕಿಂಗ್ ನ್ಯೂಸ್
ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ… ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿಕೆ, ಸಿಸಿಬಿ ಪೊಲೀಸರಿಂದ 6 ಮಂದಿಯ ಬಂಧನ ಪ್ರತಿಭಟನೆ ನಿರತ ರೈತರಿಗೆ ಟ್ರ್ಯಾಕ್ಟರ್ Rally ನಡೆಸಲು ದಿಲ್ಲಿ ಪೊಲೀಸರು ಕೊನೆಗೂ ಅನುಮತಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು…

ಇತ್ತೀಚಿನ ಸುದ್ದಿ

ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಕೊಳವೆ ಮಾರ್ಗ ಪ್ರಧಾನಿ ಮೋದಿ ಲೋಕಾರ್ಪಣೆ 

January 5, 2021, 6:55 PM

ಮಂಗಳೂರು(reporterkarnataka news): ಒಂದು ರಾಷ್ಟ್ರ – ಒಂದು ಅನಿಲ ಗ್ರಿಡ್ ಯೋಜನೆಯಡಿ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಲೋಕಾರ್ಪಣೆ ಮಾಡಿದರು. 

 ಪ್ರಧಾನಿ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕರ್ನಾಟಕದ ಮಂಗಳೂರು – ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ದೇಶಕ್ಕೆ ಸಮರ್ಪಿಸಿದರು.

ಈ ಕಾರ್ಯಕ್ರಮ ‘ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್’ ರಚನೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು ಮತ್ತು ಕರ್ನಾಟಕ ಮತ್ತು ಕೇರಳ ರಾಜ್ಯಗಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು