12:22 AM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಕೊಡಗು ಭಾಗಮಂಡಲ ಬ್ರಹ್ಮಗಿರಿ ಬೆಟ್ಟ ಕುಸಿತ: ಮೂರನೇ ಮೃತದೇಹ 10 ದಿನಗಳ ಬಳಿಕ ಪತ್ತೆ

August 15, 2020, 7:58 AM

ಮಡಿಕೇರಿ(reporterkarnataka news):   ರಾಜ್ಯವನ್ನು ಬೆಚ್ಚಿ ಬೀಳಿಸಿದ ಭಾಗಮಂಡಲ ಸಮೀಪ ಬ್ರಹ್ಮಗಿರಿ ಬೆಟ್ಟ ಕುಸಿದ ಪರಿಣಾಮ ನಾಪತ್ತೆಯಾಗಿದ್ದ ಮತ್ತೊಬ್ಬರ  ಮೃತದೇಹ ಪತ್ತೆಯಾಗಿದೆ.  ಮೃತದೇಹದ ಗುರುತು ಇದುವರಗೆ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ.10 ದಿನಗಳ ಬಳಿಕ ಮೃತದೇಹ ಪತ್ತೆಯಾಗಿದೆ

ನಾಪತ್ತೆಯಾದ ಐದು ಮಂದಿಯ ಪೈಕಿ ಇದುವರೆಗೆ ಮೂರು ಮಂದಿಯ ಮೃತದೇಹ ದೊರೆತಿದೆ. ಮೊದಲಿಗೆ ನಾರಾಯಣಾಚಾರ್ ಅವರ. ಸಹೋದರನ ಮೃತದೇಹ  ಪತ್ತೆ ಹಚ್ಚಲಾಗಿತ್ತು. ಬಳಿಕ ನಾರಾಯಣಾಚಾರ್ ಅವರ ಪಾರ್ಥಿವ ಶರೀರವನ್ನು ಪತ್ತೆ ಹಚ್ಚಲಾಗಿತ್ತು.  ಇದೇ ವೇಳೆ ಕಾರ್ಯಾಚರಣೆ  ಮುಂದುವರಿಯಲಿದೆ ಎಂದು ಸಚಿವ ಸೋಮಣ್ಣ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು