11:07 AM Wednesday25 - November 2020
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ 

ಇತ್ತೀಚಿನ ಸುದ್ದಿ

ಕೊಡಗು ತಲಕಾವೇರಿಯಲ್ಲಿ ಬೆಟ್ಟ ಕುಸಿತ ಪ್ರಕರಣ: ಮತ್ತೊಂದು ಮೃತದೇಹ ಪತ್ತೆ

August 11, 2020, 10:35 AM

ಮಡಿಕೇರಿ(reporterkarnatakanews): ಕೊಡಗಿನ  ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ನಾಪತ್ತೆಯಾಗಿದ್ದ ಮತೊಬ್ಬರ ಮೃತದೇಹ ಸತತ ಕಾರ್ಯಾಚರಣೆಯ ಬಳಿಕ  ಇದೀಗ ಪತ್ತೆ ಹಚ್ಚಲಾಗಿದೆ. ಪುರುಷನ ಮೃತ ದೇಹ ದೊರೆತಿದೆ. ಆದರೆ ಇದರ  ಗುರುತು  ಪತ್ತೆ ಹಚ್ಚಲಾಗಿಲ್ಲ. 

ಇದಕ್ಕೂ ಮೊದಲು  ನಾರಾಯಣಾಚಾರ್ ಗೆ  ಸೇರಿದ ಎರಡು ಕಾರುಗಳನ್ನು ಪತ್ತೆ ಹಚ್ಚಲಾಗಿತ್ತು.

ಶೋಧ ಕಾರ್ಯಾಚರಣೆ ಭರದಿಂದ ಮುಂದುವರಿದಿದೆ. ಇಂದು ಸಂಜೆಯೊಳಗೆ ನಾಪತ್ತೆಯಾಗಿರುವ ಎಲ್ಲರನ್ನು ಪತ್ತೆ ಹಚ್ಚುವ  ವಿಶ್ವಾಸವನ್ನು ವ್ಯಕ್ತಪಡಿಸಲಾಗಿದೆ. ಹಿಟಾಚಿ ಯಂತ್ರಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು