9:00 AM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ಕೊಲೆ, ಲೂಟಿ ಪ್ರಕರಣದ ಆರೋಪಿ ಅಬ್ದುಲ್ ಅಜೀಜ್ ಮಾಹಿತಿ ನೀಡಿದವರಿಗೆ 2.ಲಕ್ಷ ಬಹುಮಾನ

December 1, 2020, 10:40 PM

 
ಮಂಗಳೂರು (reporterkarnataka news):  ಕೇರಳದ ಕಾಸರಗೋಡು ಜಿಲ್ಲೆಯ ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಮತ್ತು ಲೂಟಿ ಪ್ರಕರಣದಲ್ಲಿ ಭಾಗಿಯಾದ ಅಬ್ದುಲ್ ಅಜೀಜ್ (33) ಎಂಬ ಕುಖ್ಯಾತ ಆರೋಪಿಯು ಸೆಪ್ಟೆಂಬರ್ 14ರಂದು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಂದರ್ಭದಲ್ಲಿ ಪೊಲೀಸರಿಂದ ತಪ್ಪಿಸಿಕೊಂಡಿದ್ದು, ಆರೋಪಿ ಬಗ್ಗೆ ಮಾಹಿತಿ ನೀಡಿದವರಿಗೆ.2 ಲಕ್ಷ ರೂ.ನಗದು ಬಹುಮಾನವನ್ನು ನೀಡುವುದಾಗಿ ಕೇರಳ ಪೊಲೀಸ್ ಮಹಾ ನಿರ್ದೇಶಕರು ಘೋಷಿಸಿದ್ದಾರೆ  ಎಂದು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು