9:17 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಕೊಂಚಾಡಿ ಕಾಶಿ ಮಠದಲ್ಲಿ ಪಂಚ ಪ್ರಾಣ ಸೂಕ್ತಮ್  ಹವನ ಮಹಾ ಪೂರ್ಣಾಹುತಿ

September 29, 2020, 5:26 PM

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು( reporterkarnataka news) : ಅಧಿಕ ಮಾಸ ಪ್ರಯುಕ್ತ ಕೊಂಚಾಡಿ ಶ್ರೀ ಕಾಶಿ ಮಠದಲ್ಲಿ ೩ ದಿನಗಳ ಪರ್ಯಂತ ನಡೆದ ಸುಮಧ್ವ ವಿಜಯ ಪಾರಾಯಣ ಹಾಗೂ ವ್ಯಾಖ್ಯಾನ ಕಾರ್ಯಕ್ರಮ ನಡೆದು ಬಳಿಕ  ಪಂಚ ಪ್ರಾಣ ಸೂಕ್ತಮ್ ಹವನ ಮಹಾ  ಪೂರ್ಣಾಹುತಿ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ  ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು. ಸುಮಧ್ವ ವಿಜಯ ಪಾರಾಯಣ ಹಾಗೂ ವ್ಯಾಖ್ಯಾನ ವು ಪಂಡಿತ್ ನರಸಿಂಹ ಆಚಾರ್ಯರಿಂದ ಶ್ರೀ ದೇವಳದಲ್ಲಿ ೨ ದಿನಗಳ ಪರ್ಯಂತ ನಡೆಯಿತು . 

ಈ ಸಂದರ್ಭದಲ್ಲಿ ಕೊಂಚಾಡಿ ಕಾಶಿ ಮಠದ ವ್ಯವಸ್ಥಾಪಕ ಸಮಿತಿಯ ವಾಸುದೇವ್ ಕಾಮತ್  ,  ರತ್ನಕರ್ ಕಾಮತ್ , ಉರ್ವಿ  ರಾಧಾಕೃಷ್ಣ ಶೆಣೈ , ಪ್ರಶಾಂತ್ ಪೈ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು