1:10 PM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ಕೊನೆಗೂ ಬಾರಿಸಿದ ಶಾಲೆ ಗಂಟೆ: ಇಂದಿನಿಂದ  ರಾಜ್ಯದೆಲ್ಲೆಡೆ ಮಕ್ಕಳ ಕಲರವ ಆರಂಭ

January 1, 2021, 8:54 AM

ಬೆಂಗಳೂರು(reporterkarnataka news): ಕೊರೋನಾ ಮಾರ್ಗ ಸೂಚಿ ಪಾಲಿಸಿ ರಾಜ್ಯದಲ್ಲಿ ಇಂದಿನಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸು ತರಗತಿ ಆರಂಭವಾಗಲಿದೆ. ರಾಜ್ಯದಲ್ಲಿ ಇದಕ್ಕೆ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ.

ಪೋಷಕರು ಅನುಮತಿ ಪತ್ರ ಪಡೆದು ವಿದ್ಯಾರ್ಥಿಗಳು ಶಾಲೆಗೆ ಬರಬೇಕಿದೆ. ಸಾಮಾಜಿಕ ಅಂತರ ಪಾಲನೆ, ಶುಚಿತ್ವ ಪಾಲನೆಗೆ ಆದ್ಯತೆ ನೀಡಲಾಗಿದೆ.

15 ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ, ಇನ್ನುಳಿದ ತರಗತಿ ಆರಂಭಿಸುವ ಕುರಿತು ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು