10:17 PM Sunday28 - February 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಕೊಟೇಶ್ವರದಲ್ಲಿ ಕ್ರಿಕೆಟ್ ಬೆಟ್ಟಿಂಗ್ : ಏಳು ಮಂದಿ ವಶಕ್ಕೆ

October 10, 2020, 2:40 PM

ಉಡುಪಿ(reporterkarnataka news):   ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟೇಶ್ವರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ನಿರತರಾಗಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸುಮಾರು 29,000 ರೂಪಾಯಿ ಮತ್ತು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು