5:52 AM Saturday23 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

1.3 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ಗಾಂಜಾ ವಶ: ಈ 1010 ಕಿಲೋ ಡ್ರಗ್ಸ್ ಸಾಗಾಟ ಎಲ್ಲಿಗೆ ನಡೆಯುತ್ತಿತ್ತು? 

October 6, 2020, 1:42 PM

ಹೈದರಾಬಾದ್(reporterkarnataka news): ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು 1010 ಕಿಲೋ ಮಾದಕ ವಸ್ತುವನ್ನು ಹೈದರಾಬಾದ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಲಾರಿಯೊಂದರಲ್ಲಿ  ಈ ಮಾದಕ ದ್ರವ್ಯ ಗಾಂಜವನ್ನು ಅಡಗಿಸಿಡಲಾಗಿತ್ತು.

ಒಡಿಶಾದಿಂದ  ಬಂದ ಲಾರಿಯಲ್ಲಿ ಈ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿದೆ. ಇದರ ಮಾರುಕಟ್ಟೆ ಮೌಲ್ಯ 1.3 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು