12:32 AM Monday4 - May 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜುಲೈ 5ರಂದು ಮಂಗಳೂರಿಗೆ: ಮೀನುಗಾರರ ಜತೆ ಸಭೆ

04/07/2021, 09:14

ಮಂಗಳೂರು(reporterkarnataka news); ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜು.5 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ಅಂದು ಮಧ್ಯಾಹ್ನ 1.45ಕ್ಕೆ ಡಿಕೆಶಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವರು.  ಬಳಿಕ ಅವರು ಮಧ್ಯಾಹ್ನ 2.30ಕ್ಕೆ ಸುಲ್ತಾನ್ ಬತ್ತೇರಿಯ ಬೋಳೂರು ಮೊಗವೀರರ ಸಭಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮೊಗವೀರರ ಕುಂದುಕೊರತೆಗಳ ಅಧ್ಯಯನ ಸಭೆಯಲ್ಲಿ ಭಾಗವಹಿಸಲಿರುವರು. ನಂತರ ಸಂಜೆ 5:30 ಗಂಟೆಗೆ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಕೋವಿಡ್ ಸಹಾಯ ಹಸ್ತದ ಬಗ್ಗೆ ದ.ಕ. ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಜತೆ ಸಭೆ ನಡೆಸಲಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು