6:33 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ

January 27, 2021, 8:19 AM

ಧರ್ಮಸ್ಥಳ(reporterkarnataka news);

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರನ್ನು  ಭೇಟಿ ಮಾಡಿದರು.

ಹೆಗ್ಗಡೆ ಜತೆ ಮಾತುಕತೆ ನಡೆಸಿದ ಅವರು ಆಶೀರ್ವಾದ ಪಡೆದರು. ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು