ಇತ್ತೀಚಿನ ಸುದ್ದಿ
ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರ ಭೇಟಿಯಾದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್
December 2, 2020, 11:21 PM

ಬೆಂಗಳೂರು(reporterkarnataka news):
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬುಧವಾರ ಭೇಟಿಯಾಗಿ ಮಾತುಕತೆ ನಡೆಸಿದರು.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಲಾಯಿತು. ಉಭಯ ನಾಯಕರು ಕೆಲವು ನಿಮಿಷಗಳ ಕಾಲ ಸಮಾಲೋಚನೆ ನಡೆಸಿದರು.