11:25 AM Sunday7 - March 2021
ಬ್ರೇಕಿಂಗ್ ನ್ಯೂಸ್
ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ 

ಇತ್ತೀಚಿನ ಸುದ್ದಿ

ಕ್ರಾಂತಿಕಾರಿ ಕವಿ ವರವರ ರಾವ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಾಂಬೆ ಹೈಕೋರ್ಟ್ ಅನುಮತಿ

November 18, 2020, 3:24 PM

ಮುಂಬೈ(reporterkarnataka news): ಕ್ರಾಂತಿಕಾರಿ ಕವಿ ವರವರ ರಾವ್ ಗೆ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯಲು ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ. 15 ದಿನಗಳ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರ ಚಿಕಿತ್ಸಾ ವೆಚ್ಚ ಭರಿಸಲಿದೆ. ಈ ವೇಳೆ ಸಂಬಂಧಿಕರನ್ನು ಭೇಟಿ ಮಾಡಲು ಕೂಡ ಅವಕಾಶ ಕಲ್ಪಿಸಲಾಗಿದೆ. ನಕ್ಸಲ್ ಸಂಘಟನೆಗಳ ಜತೆಗಿನ ಸಂಪರ್ಕದ ಆರೋಪದ ಹಿನ್ನೆಲೆಯಲ್ಲಿ  ವರ ವರ ರಾವ್  ಅವರನ್ನು ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು