11:25 AM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಕೃಷಿ ಭೂಮಿ ಕಾನೂನು ತಿದ್ದುಪಡಿ:  ರಾಜ್ಯದಾದ್ಯಂತ ಕಾಂಗ್ರೆಸ್ ಪ್ರತಿಭಟನೆ

October 2, 2020, 10:26 AM

ಬೆಂಗಳೂರು(reporterkarnataka news): ರಾಜ್ಯ ಸರ್ಕಾರದ ಕೃಷಿ ಭೂಮಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಇಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದೆ.

ಎಲ್ಲ ತಾಲೂಕು ಕೇಂದ್ರಗಳಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ನಡೆಸುತ್ತಿದೆ. ಸ್ಥಳೀಯ ಶಾಸಕರು, ಮಾಜಿ ಶಾಸಕರು, ಡಿಸಿಸಿ ಅಧ್ಯಕ್ಷರಿ ಇದರ ನೇತೃತ್ವ ವಹಿಸಿದ್ದಾರೆ.

 ಶಾಸಕರಿಲ್ಲದ ಸ್ಥಳಗಳಲ್ಲಿ ಕಳೆದ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಕೈ ನಾಯಕರು ಇದರ ನೇತೃತ್ವ ವಹಿಸಿದ್ದಾರೆ. ರೈತರ ಪರವಾಗಿ ಧ್ವನಿ ಎತ್ತಲು ಕಾಂಗ್ರೆಸ್ ರಣ ತಂತ್ರ ರೂಪಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು