3:25 PM Saturday23 - January 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು

ಇತ್ತೀಚಿನ ಸುದ್ದಿ

ಸರಳವಾಗಿಯೇ ನಡೆಯಿತು ಕುಂಪಲ ಕೃಷ್ಣ ಜನ್ಮಾಷ್ಟಮಿ, ಮೊಸರು ಕುಡಿಕೆ ಉತ್ಸವ

August 11, 2020, 6:30 PM

ಮಂಗಳೂರು(reporterkarnataka news): ಕುಂಪಲ ಬಾಲಕೃಷ್ಣ ಭಜನಾ ಮಂದಿರದಲ್ಲಿ ಕೊರೊನಾ ಭೀತಿಯ ಮಧ್ಯೆ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವವನ್ನು ಸಾಂಕೇತಿಕವಾಗಿ ಆಚರಿಸಲಾಯಿತು.

ಸಂಪ್ರದಾಯ ಉಳಿಸಿಕೊಳ್ಳಲು ಮಂದಿರಲ್ಲಿ ದೇವರಿಗೆ ಪೂಜೆ  ಸಲ್ಲಿಸಿ, ಮೊಸರು ಕುಡಿಕೆಯನ್ನು   ಸಾಂಕೇತಿಕವಾಗಿ  ಕೃಷ್ಣ ಪಾತ್ರಧಾರಿ  ಮಗು ಮಡಿಕೆ ಒಡೆಯುದರ ಮೂಲಕ ಚಾಲನೆ ನೀಡಲಾಯಿತು.

ನಂತರ ಮಿತ್ರ ನಗರದ  ದೇವಸ್ಥಾನದಿಂದ ಸರಳವಾಗಿ  ಚೇತನ ನಗರ ತನಕ  ಶೋಭಾಯಾತ್ರೆ ನಡೆಸಿ ಮೊಸರು ಕುಡಿಕೆ ಆಚರಿಸಲಾಯಿತು.

ದೇವಸ್ಥಾನ ತುಂಬೆಲ್ಲ ದೀಪಾಗಳಿಂದ ಅಲಂಕೃತ ಗೊಂಡಿದ್ದು ಜನರು ಕೊರೊನಾದಿಂದ ಕೊಂಚ ರಿಲ್ಯಾಕ್ಸ್ ಮೂಡ್ ನಲ್ಲಿ ಇರುವುದು ಕಂಡು ಬಂತು.

ಕೊರೊನಾ ಮಧ್ಯೆ ಕೆಲವರು ಮಾಸ್ಕ್ ಧರಿಸದೇ ಸಂಭ್ರಮಮಿಸಿದರು. ಪೊಲೀಸರ ಉಸ್ತುವಾರಿಯಲ್ಲಿ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು