11:22 AM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ಕೆಎಸ್ಆರ್ ಟಿಸಿ ಬಸ್  ಅಪಘಾತ: 2 ಸಾವು, 10 ಮಂದಿಗೆ ಗಾಯ

December 6, 2020, 10:14 AM

ಚಿತ್ರದುರ್ಗ(reporterkarnataka news): ಹಿರಿಯೂರು ಬಳಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್  ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ. 10 ಮಂದಿ ಗಾಯಗೊಂಡಿದ್ದಾರೆ..

 ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಚಿತ್ರದುರ್ಗದಿಂದ ಬೆಂಗಳೂರಿಗೆ ಬರುತ್ತಿತ್ತು. ಹಿರಿಯೂರು ಸಮೀಪದ ಶಿವಮೂರ್ತಿ ಬಡಾವಣೆಯಲ್ಲಿ ಈ ಅಪಘಾತ ಸಂಭವಿಸಿದೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು