7:40 PM Saturday28 - November 2020
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ  ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ 

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಇಂದಿನಿಂದ ಸೇವೆ ಆರಂಭ

September 14, 2020, 2:20 AM

ಸುಬ್ರಹ್ಮಣ್ಯ(reporterkarnataka news): ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ. 14ರಿಂದ ವಿವಿಧ ಸೇವೆ ಆರಂಭವಾಗಲಿದೆ.  ಬೆಳಗ್ಗೆ 6. 30ರಿಂದ ಮಧ್ಯಾಹ್ನ 1.30ರ ವರೆಗೆ ಹಾಗೂ ಮಧ್ಯಾಹ್ನ 3.30ರಿಂದ ರಾತ್ರಿ 8 ಗಂಟೆ ವರೆಗೆ ದೇವರ ದರ್ಶನಕ್ಕೆ ಅವಕಾಶವಿದೆ.

ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಇತರ ಸೇವೆಗಳು ಸರಕಾರದ ಮಾರ್ಗದರ್ಶಿ ಪ್ರಕಾರ ನಡೆಯಲಿದೆ.

ದೇಗುಲದಲ್ಲಿ ಸಾರ್ವಜನಿಕರಿಗೆ ಭೋಜನದ ವ್ಯವಸ್ಥೆ ಇರುವುದಿಲ್ಲ. ಆದರೆ ಸೇವಾರ್ಥಿಗಳಿಗೆ ಭೋಜನ ಪ್ರಸಾದ ನೀಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು