12:54 PM Friday4 - December 2020
ಬ್ರೇಕಿಂಗ್ ನ್ಯೂಸ್
ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ…

ಇತ್ತೀಚಿನ ಸುದ್ದಿ

ಅಕ್ಟೋಬರ್ 11ರಂದು ನಾವೂರು ಕುಲಾಲ ಯುವ ವೇದಿಕೆ ಉದ್ಘಾಟನೆ

October 9, 2020, 9:31 PM

ಮಂಗಳೂರು(reporterkarnataka news): ಬೆಳ್ತಂಗಡಿ ಸಮೀಪದ ನಾವೂರಿನ ಮೂಲ್ಯರ ಯಾನೆ ಕುಲಾಲರ ಸಂಘ, ಕುಂಭಶ್ರೀ ಮಹಿಳಾ ಮಂಡಲ, ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ  ನಾವೂರು ಕುಲಾಲ ಯುವ ವೇದಿಕೆಯ ಉದ್ಘಾಟನೆ ಮತ್ತು ಪದಗ್ರಹಣ ಕಾಯ್ರಕ್ರಮ ಅಕ್ಟೋಬರ್ 11ರಂದು ನಡೆಯಲಿದೆ. 

ನಾವೂರಿನ ಕುಲಾಲ ಭವನದಲ್ಲಿ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ದ.ಕ. ಜಿ.ಪಂ. ಉಪಾಧ್ಯಕ್ಷರಾದ ಕಸ್ತೂರಿ ಪಂಜ ನೆರವೇರಿಸಲಿದ್ದು, ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ಅವರು ಅಧ್ಯಕ್ಷತೆ ವಹಿಸಲಿರುವರು. 

ಈ ಸಂದರ್ಭ ದ.ಕ.ಕುಲಾಲ ಕುಂಬಾರರ ಯುವ ವೇದಿಕೆಯ ಜಿಲ್ಲಾಧ್ಯಕ್ಷರಾದ ಸುಧಾಕರ ಕುಲಾಲ್ ಪದಗ್ರಹಣ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆಯ ಅಧ್ಯಕ್ಷರಾದ ಲೋಕೇಶ್ ಕುಲಾಲ್, ಉದ್ಯಮಿ ಕೂಸಪ್ಪ ಮೂಲ್ಯ, ಬೆಳ್ತಂಗಡಿ ತಾ.ಪಂ.ಉಪಾಧ್ಯಕ್ಷರಾದ ವೇದಾವತಿ, ನಾವೂರು ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಲಲಿತಾ, ಗುರಿಕಾರರಾದ ಸುಂದರ ಮೂಲ್ಯ. ಡಾಕಯ್ಯ ಮೂಲ್ಯ ನಾವೂರಿನ ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಅಧ್ಯಕ್ಷರಾದ ನಾರಾಯಣ ಮೂಲ್ಯ, ನಾವೂರು ಕುಂಭಶ್ರೀ ಮಹಿಳಾ ಮಂಡಲದ ಜಯಂತಿ ಕುಲಾಲ್ ಅವರು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು