ಇತ್ತೀಚಿನ ಸುದ್ದಿ
ಕೂಳೂರು ನೂತನ ಸೇತುವೆಗೆ ಇಂದು ಭೂಮಿಪೂಜೆ: ವೀಡಿಯೊ ಕಾನ್ಪರೆನ್ಸ್ ನಲ್ಲಿ ಸಿಎಂ ಯಡಿಯೂರಪ್ಪ, ಗಡ್ಕರಿ ಭಾಗಿ
December 19, 2020, 9:05 AM

ಮಂಗಳೂರು(reporterkarnataka news): ಫಲ್ಗುಣಿ ನದಿಗೆ ಕೂಳೂರಿನಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಭೂಮಿ ಪೂಜೆ
ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ..ಎಸ್. ಯಡಿಯೂರಪ್ಪ, ರಾಷ್ಟ್ರೀಯ ಹೆದ್ದಾರಿಯ ಕೇಂದ್ರ ಸಚಿವ ನಿತಿನ್ ಗಡ್ಕರಿ, ಸಂಸದ ನಳೀನ್ ಕುಮಾರ್ ಕಟೀಲ್, ಎಲ್ಲ ಶಾಸಕರು, ಗಣ್ಯರು ಅಧಿಕಾರಿಗಳು ಭಾಗವಹಿಸಲಿದ್ದಾರೆ.