6:03 PM Thursday22 - October 2020
ಬ್ರೇಕಿಂಗ್ ನ್ಯೂಸ್
ನಳಿನ್ ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದ ಪೋಕರಿ: ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಮಂಗಳೂರು ವೆಂಕಟರಮಣ ದೇಗುಲದ ಶಾರದೆಗೆ ಮಹಾಲಕ್ಷ್ಮಿ ಅಲಂಕಾರ ಬಿಹಾರ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಭರಪೂರ ಭರವಸೆ ಹುಲಿಯ ಹಲ್ಲು ವಶ: ನಾಲ್ವರು ಆರೋಪಿಗಳ ಬಂಧನ ಆಕ್ಸ್ ಫರ್ಡ್ ಲಸಿಕೆ  ಪ್ರಯೋಗದ ವೇಳೆ ದುರಂತ: ಬ್ರೆಜಿಲ್ ನಲ್ಲಿ ಓರ್ವ ಬಲಿ ಸಜೀಪನಡು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶರನ್ನವರಾತ್ರಿ ಪೂಜೋತ್ಸವ ಇಂದು ಶಿರಾದಲ್ಲಿ ಬಿಜೆಪಿಯಿಂದ ಸಂಸದ ತೇಜಸ್ವಿ ಸೂರ್ಯ ಚುನಾವಣಾ ಪ್ರಚಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹುಟ್ಟು ಹಬ್ಬದ ಸಂಭ್ರಮ ಟಿಆರ್ ಪಿ ಹಗರಣ: ಇಂದು ರಿಪಬ್ಲಿಕನ್ ಪ್ರಿಯಾ ಮುಖರ್ಜಿ ವಿಚಾರಣೆ ಪಚ್ಚನಾಡಿ ತ್ಯಾಜ್ಯ ದುರಂತ: ವರ್ಷದ ಬಳಿಕ  ರಾಜ್ಯ ಸರಕಾರದಿಂದ 14 ಕೋಟಿ ಪರಿಹಾರ…

ಇತ್ತೀಚಿನ ಸುದ್ದಿ

ಕುಶಲಾಕ್ಷಿ ಕಣ್ವತೀರ್ಥ(ಕುವಿಕು) ಅವರಿಗೆ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ

August 11, 2020, 7:41 AM

ಮಂಗಳೂರು (Reporter Karnataka News)

ತುಳುಕೂಟ ಉಡುಪಿ ವತಿಯಿಂದ ನೀಡಲಾಗುವ 2019-20ನೇ ಸಾಲಿನ ಪ್ರತಿಷ್ಟಿತ ಎಸ್.ಯು.ಪಣಿಯಾಡಿ ಸ್ಮಾರಕ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿಗೆ ಮಂಜೇಶ್ವರ ಕುಂಜತ್ತೂರಿನ ಕನ್ನಡ, ತುಳು ಸಾಹಿತಿ ಕುಶಾಲಾಕ್ಷಿ ಕಣ್ವತೀರ್ಥ ಅವರ ಕಡಲಮುತ್ತು ಕಾದಂಬರಿ ಆಯ್ಕೆಯಾಗಿದೆ.

ತುಳುಕೂಟ ಕಳೆದ 26 ವರ್ಷಗಳಿಂದ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ ಕೃತಿ ಬಿಡುಗಡೆ ಕಾರ್ಯಕ್ರಮವನ್ನು ನಡೆಸುತ್ತಾ ಬಂದಿದೆ. ಶೀಘ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು