11:43 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

143 ಮಂದಿಯಿಂದ  ಲೈಂಗಿಕ ದೌರ್ಜನ್ಯ: ಯುವತಿಯ ದೂರು, ಪ್ರಕರಣ ದಾಖಲು

August 22, 2020, 4:21 AM

ಹೈದರಾಬಾದ್(reporterkarnataka news): 143 ಮಂದಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಯುವತಿಯೊಬ್ಬಳು ಪೊಲೀಸರಿಗೆ ದೂರು ನೀಡಿದ್ದಾರೆ. 

ಹೈದರಾಬಾದ್ ನ  ಪಂಜಗುಟ್ಟ ಪೊಲೀಸ್ ಠಾಣೆಗೆ ಯುವತಿ ಇದೀಗ ದೂರು ನೀಡಿದ್ದಾಳೆ. ಎಲ್ಲರ ವಿರುದ್ಧ ಪೊಲೀಸರು  ಪ್ರಕರಣ ದಾಖಲಿಸಿದ್ದಾರೆ.

2009ರಲ್ಲಿ ಯುವತಿಯ ಮದುವೆ ನಡೆದಿತ್ತು. ಬಳಿಕ  ಸಂಸಾರ ಸರಿಯಾಗಿ ನಡೆದಿರಲಿಲ್ಲ. ಮದುವೆ ಮುರಿದು ಬಿದ್ದಿತ್ತು. ಪತಿಯ ಸಂಬಂಧಿಕರು ಮತ್ತು ಇತರರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅವರು ದೂರಿದ್ದಾರೆ. ದೈಹಿಕ  ಹಲ್ಲೆ ಕೂಡ ನಡೆಸಲಾಗಿತ್ತು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ

ಇತ್ತೀಚಿನ ಸುದ್ದಿ

ಜಾಹೀರಾತು