1:04 AM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಲಖ್ನೊ ಬಳಿ 13 ವರ್ಷದ ಬಾಲಕಿಯ ಅತ್ಯಾಚಾರ: ಬರ್ಬರ ಹತ್ಯೆ, ಕಣ್ಣು ಕಿತ್ತ ದುಷ್ಕರ್ಮಿಗಳು

August 16, 2020, 4:41 AM

ಲಖ್ನೋ(reporterkarnatakanews): ಉತ್ತರಪ್ರದೇಶದಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದೆ. ಲಖ್ನೋ ಸಮೀಪದ ಲಕೀಂಪುರ ಖೇಡ್ ಜಿಲ್ಲೆಯ ಇಶಾನಗರದಲ್ಲಿ ಇದು ಸಂಭವಿಸಿದೆ. 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ. ಮಗುವಿನ ಕಣ್ಣುಗಳನ್ನು ಕೂಡ ದುಷ್ಕರ್ಮಿಗಳು ಕಿತ್ತಿದ್ದಾರೆ. ಇಬ್ಬರು ಆರೋಪಿಗಳನ್ನು  ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.

ಹೊಲದಲ್ಲಿ ಮಗುವಿನ ಮೃತದೇಹ ಪತ್ತೆಯಾಗಿತ್ತು. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ  ಸ್ಥಳೀಯರು ಒತ್ತಾಯಿಸಿದ್ದಾರೆ. ಘಟನೆಯಿಂದಾಗಿ  ಪರಿಸರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹೆಚ್ಚುವರಿ ಪಡೆಗಳನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು