6:08 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಲಕ್ಷ್ಮೀ ವಿಲಾಸ ಬ್ಯಾಂಕ್  ವ್ಯವಹಾರದ ಮೇಲೆ ಆರ್ ಬಿ ಐ ನಿರ್ಬಂಧ: ಹಣ ಹಿಂತೆಗೆತಕ್ಕೆ ಮಿತಿ

November 17, 2020, 10:59 PM

ಮುಂಬೈ(reporterkarnataka news): ಲಕ್ಷ್ಮೀ  ವಿಲಾಸ ಬ್ಯಾಂಕ್ ಚಟುವಟಿಕೆಯ ಮೇಲೆ ಆರ್ ಬಿ ಐ ನಿರ್ಬಂಧ ವಿಧಿಸಿದೆ. ಠೇವಣಿದಾರರು ಗರಿಷ್ಟ 25 ಸಾವಿರ ರೂಪಾಯಿ ಮಾತ್ರ ಹಿಂತೆಗೆಯಲು ಅನುಮತಿ ನೀಡಲಾಗಿದೆ.

ಬ್ಯಾಂಕಿನ ಲೆಕ್ಕಪತ್ರದಲ್ಲಿ ಗಂಭೀರ ಲೋಪಗಳನ್ನು ಪತ್ತೆ ಹಚ್ಚಿರುವ ಆರ್ ಬಿಐ, ಠೇವಣಿದಾರರ ಹಿತಾಸಕ್ತಿ ರಕ್ಷಿಸಲು ಈ ಕ್ರಮ ಕೈಗೊಂಡಿದೆ. ಬ್ಯಾಂಕ್ ಗೆ ನೂತನ ಆಡಳಿತಾಧಿಕಾರಿಯನ್ನು ಕೂಡ ಆರ್ ಬಿ ಐ ನೇಮಕ ಮಾಡಿದೆ.

ಲಕ್ಷ್ಮೀ ವಿಲಾಸ ಬ್ಯಾಂಕ್ ಮುಂದಿನ ದಿನಗಳಲ್ಲಿ ಬೇರೆೊಂದು ಬ್ಯಾಂಕ್ ಜತೆ ವಿಲೀನವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ  ಲಕ್ಷ್ಮಿ ವಿಲಾಸ ಬ್ಯಾಂಕ್  ಶಾಖೆಗಳನ್ನು ಹೊಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು