5:02 PM Friday4 - December 2020
ಬ್ರೇಕಿಂಗ್ ನ್ಯೂಸ್
ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ

ಇತ್ತೀಚಿನ ಸುದ್ದಿ

ಭಾರತ-ಶ್ರೀಲಂಕಾ ನೌಕಾ ಸಮರಾಭ್ಯಾಸ  ಇಂದು ಆರಂಭ

October 19, 2020, 8:49 AM

ನವದೆಹಲಿ(reporterkarnataka news): ಭಾರತ ಮತ್ತು ಶ್ರೀಲಂಕಾ ನೌಕಾಪಡೆಗಳ  ಜಂಟಿ ನೌಕಾ ಸಮರಾಭ್ಯಾಸ ಇಂದು ಆರಂಭವಾಗಲಿದೆ.. ಭಾರತದ ಅತ್ಯಾಧುನಿಕ ಯುದ್ದ ನೌಕೆಗಳು ಇದರಲ್ಲಿ ಭಾಗವಹಿಸಲಿವೆ.

ಹಿಂದೂ ಮಹಾ ಸಾಗರದಲ್ಲಿ ತನ್ನ ಶಕ್ತಿ ಹೆಚ್ಚಿಸಲು ಚೀನಾ ಹವಣಿಸುತ್ತಿದೆ. ಈ ಸಂದರ್ಭದಲ್ಲಿ ಉಭಯ ರಾಷ್ಟ್ರಗಳ  ನೌಕಾ ಕವಾಯತು ನಡೆಯುತ್ತಿದೆ.

ಕಳೆದ ವಾರ ಬಾಂಗ್ಲಾದೇಶ ಮತ್ತು ಭಾರತದ ನೌಕಾಪಡೆ ಸಮರಾಭ್ಯಾಸ ನಡೆಸಿತ್ತು

ಇತ್ತೀಚಿನ ಸುದ್ದಿ

ಜಾಹೀರಾತು