ಇತ್ತೀಚಿನ ಸುದ್ದಿ
ಕೊರೊನಾ ಲಸಿಕೆ ಹಂಚಿಕೆಗೆ ಸಿದ್ಧತೆ: ಮುಖ್ಯಮಂತ್ರಿ ಜತೆ ಇಂದು ಪ್ರಧಾನಿ ಮೋದಿ ಚರ್ಚೆ
November 24, 2020, 8:05 AM

ನವದೆಹಲಿ(reporterkarnataka news): ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿನ ಕೊರೊನಾ ಪರಿಸ್ಥಿತಿ ಮತ್ತು ಲಸಿಕೆ ವಿತರಣೆ ಸಂಬಂಧ ಪ್ರಧಾನಿ ಮೋದಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಚರ್ಚೆ ನಡೆಸಲಿದ್ದಾರೆ.
ಎಂಟು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಚರ್ಚೆ ನಡೆಸಲಿದ್ದಾರೆ. ಕೊರೊನಾ ಲಸಿಕೆ ವಿತರಣೆಗೆ ಶೈತ್ಯಾಗಾರ ವ್ಯವಸ್ಥೆ ಅತ್ಯಗತ್ಯವಾಗಿದೆ.