11:00 AM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ಲಿಂಗಸುಗೂರು: ಬುದ್ದ, ಬಸವಣ್ಣ, ಅಂಬೇಡ್ಕರ್ ಭಾವಚಿತ್ರದ ಕ್ಯಾಲೆಂಡರ್ ಬಿಡುಗಡೆ

December 30, 2020, 8:14 PM

ಲಿಂಗಸುಗೂರು(reporterkarnataka news): ಸಾರ್ವಜನಿಕರಿಗೆ ಮಾರ್ಗದರ್ಶಕರಾಗಿ, ಯುವ ಪೀಳಿಗೆಗೆ ಉತ್ತಮ ಜೀವನ ನಡೆಸಲು ಒಳ್ಳೆಯ ತಿಳಿ ಹೇಳಿಕೊಡುವವರೇ ಹಿರಿಯರು. ವೃತ್ತಿ ಬದುಕಿನ ಹೊರಗೂ ಮಾಡಲು ಬೇಕಾದಷ್ಟಿದೆ ಎನ್ನುವ ಗಟ್ಟಿತನ ತೋರಿದರೆ ನಿವೃತ್ತಿಯ ಕೊರಗು ಆವರಿಸದು ಎಂದು ಲಿಂಗಸುಗೂರು ಶಾಸಕ ಡಿ.ಎಸ್. ಹುಲಿಗೇರಿ ಅಭಿಪ್ರಾಯಪಟ್ಟರು. ಪಟ್ಟಣದ  ಶಾಸಕರ ಕಾರ್ಯಾಲಯದ ಆವರಣದಲ್ಲಿ ಪರಶುರಾಮ್ ಕಾಟಪ್ಪ ಹೊಸಮನಿ ಸಂಪಾದಕರು ಅವರ ಹಮ್ ಭೀಮ ಗೋಷ್ಠಿ ದಿನಪತ್ರಿಕೆಯ ಕ್ಯಾಲೆಂಡರ್ ಬಿಡುಗಡೆ  ಮಾಡಿ ಮಾತನಾಡಿದರು.

ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್ ರವರ ಭಾವಚಿತ್ರವಿರುವ 2021ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ  ಮಾಡಲಾಯಿತು. 

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಕರಡಕಲ್, ಮಾಜಿ ಜಿಲ್ಲಾ ಪಂಚಾಯಿತ್ಅಧ್ಯಕ್ಷ ಪಾಮಯ್ಯ ಮುರಾರಿ, ವಿ. ಚನ್ನಪ್ಪ ಗೌಡ, ಪರಶುರಾಮ್ ನಗನೂರು. ಅಮರೇಶ್ ಗುತ್ತಿಗೆದಾರರು, ಪ್ರಶಾಂತ್ ಕರಡಕಲ್ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು