3:26 PM Wednesday25 - November 2020
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾಗಿ ಭೃಂಗೀಶ್ ನೇಮಕ ಡಿಸೆಂಬರ್ 5 ರಾಜ್ಯ ಬಂದ್:  ಕನ್ನಡ ಪರ ಸಂಘಟನೆಗಳ ಸಭೆ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಶ್ರೀರಾಮುಲು ಭೇಟಿ ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ

ಲವ್ ಜಿಹಾದ್ ಕಾನೂನಿಗೆ ರಾಜಸ್ತಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟೀಕೆ

November 20, 2020, 3:04 PM

ಜೈಪುರ: ಲವ್ ಜಿಹಾದ್ ತಡೆ ಹೆಸರಿನಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಗಳು  ಜಾರಿಗೆ ತರಲು ಯತ್ನಿಸುವ ಕಾನೂನನ್ನು ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟೀಕಿಸಿದ್ದಾರೆ.

ಮದುವೆ ಇಬ್ಬರು ವ್ಯಕ್ತಿಗಳ ವೈಯಕ್ತಿಕ ನಿರ್ಧಾರವಾಗಿರುತ್ತದೆ. ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಬಾರದು ಎಂದು ಗೆಹ್ಲೋಟ್ ಪ್ರತಿಪಾದಿಸಿದ್ದಾರೆ.

ಜಾಹೀರಾತು