5:16 PM Wednesday2 - December 2020
ಬ್ರೇಕಿಂಗ್ ನ್ಯೂಸ್
ಪರ್ಷಿಯನ್ ಬೋಟ್ ಅವಘಡದಲ್ಲಿ ಸಾವನ್ನಪ್ಪಿದವರ ಶೋಕಾರ್ಥ ಮಂಗಳೂರು ಮೀನು ಮಾರುಕಟ್ಟೆ ಬಂದ್ ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್

ಇತ್ತೀಚಿನ ಸುದ್ದಿ

ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ತಡೆ ಕಾನೂನು ಶೀಘ್ರದಲ್ಲೇ ಜಾರಿ

November 20, 2020, 3:44 PM

ಲಕ್ನೋ: ಉತ್ತರಪ್ರದೇಶ ಸರ್ಕಾರ ಶೀಘ್ರದಲ್ಲಿ ಲವ್ ಜಿಹಾದ್ ತಡೆ ಕಾನೂನು ಜಾರಿಗೊಳಿಸಲು ನಿರ್ಧರಿಸಿದೆ. ಈ ಸಂಬಂಧ ಕರಡು ಕಾನೂನು ಸಿದ್ದಪಡಿಸಲಾಗಿದ್ದು,  ಅನುಮೋದನೆಗಾಗಿ ಕಾನೂನು ಸಚಿವಾಲಯಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರೀತಿಯ ಹೆಸರಿನಲ್ಲಿ ಯುವತಿಯರಿಗೆ ಮೋಸ ಪ್ರಕರಣ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಲು ಈ ಕಾನೂನು ತರಲಾಗುತ್ತಿದೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು