5:42 AM Sunday24 - January 2021
ಬ್ರೇಕಿಂಗ್ ನ್ಯೂಸ್
ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ… ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿಕೆ, ಸಿಸಿಬಿ ಪೊಲೀಸರಿಂದ 6 ಮಂದಿಯ ಬಂಧನ ಪ್ರತಿಭಟನೆ ನಿರತ ರೈತರಿಗೆ ಟ್ರ್ಯಾಕ್ಟರ್ Rally ನಡೆಸಲು ದಿಲ್ಲಿ ಪೊಲೀಸರು ಕೊನೆಗೂ ಅನುಮತಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು…

ಇತ್ತೀಚಿನ ಸುದ್ದಿ

ಮಾರಕ ಕೊರೊನಾಕ್ಕೆ ದೇಶದಲ್ಲಿ ಒಂದೇ ದಿನ 201 ಮಂದಿ ಬಲಿ: 19,299 ಮಂದಿ ಗುಣಮುಖ

January 10, 2021, 12:23 PM

ನವದೆಹಲಿ(reporterkarnataka news): ದೇಶದಲ್ಲಿ ಕೊರೊನಾದ  ರಣಕೇಕೆ ಮುಂದುವರಿದಿದೆ. ಕಳೆದ  24 ಗಂಟೆ  18, 645 ಮಂದಿಯಲ್ಲಿ  ಕೊರೊನಾ ಸೋಂಕು ಕಂಡು ಬಂದಿದೆ.  ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,04.50,284 ಕ್ಕೆ ತಲುಪಿದೆ.   ಕಳೆದ 24 ಗಂಟೆಯಲ್ಲಿ ಕೊರೊನಾ 201 ಮಂದಿಯ ಪ್ರಾಣ ಬಲಿಪಡೆದಿದೆ.  ಮಾರಕ  ಕೊರೋನಾಕ್ಕೆ ಇದುವರೆಗೆ 1,50, 999 ಮಂದಿ  ಬಲಿಯಾಗಿದ್ದಾರೆ.

ಕೊರೋನಾ ಸೋಂಕಿಗೆ ತುತ್ತಾಗಿದ್ದ    1,00, 75,950 ಮಂದಿ ಸೋಂಕಿನಿಂದ  ಮುಕ್ತಿ ಪಡೆದಿದ್ದಾರೆ.  

ವಿವಿಧ ಆಸ್ಪತ್ರೆಗಳಲ್ಲಿ   2, 23, 335 ಮಂದಿ  ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಕೊರೊನಾ ಸೋಂಕಿಗೆ ತುತ್ತಾಗಿದ್ದ 19,299 ಮಂದಿ  ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು