4:44 PM Saturday28 - November 2020
ಬ್ರೇಕಿಂಗ್ ನ್ಯೂಸ್
ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ  ಕೊರೊನಾ ಲಸಿಕೆ ಅಭಿವೃದ್ಧಿ: ಇಂದು ಸಂಶೋಧನಾ ಸಂಸ್ಥೆಗಳಿಗೆ ಪ್ರಧಾನಿ ಮೋದಿ ಭೇಟಿ ಮೆಹಬೂಬ ಮುಫ್ತಿ ಗೃಹಬಂಧನದಲ್ಲಿ ಇಲ್ಲ:  ಜಮ್ಮು- ಕಾಶ್ಮೀರ ಸರಕಾರ ಸ್ಪಷ್ಟನೆ ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಗೆ ಮುಂದುವರಿದ ಚಿಕಿತ್ಸೆ ರಾಜಕೀಯ ಒತ್ತಡದಿಂದ ಸಂತೋಷ್ ಆತ್ಮಹತ್ಯೆಗೆ ಯತ್ನ: ಪತ್ನಿ ಜಾಹ್ನವಿ ಆರೋಪ ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ

ಇತ್ತೀಚಿನ ಸುದ್ದಿ

ಮಾದಕ ದ್ರವ್ಯ ಅಮಲು: ಬೆಂಗಳೂರಿನಲ್ಲಿ ವಿದೇಶಿಯರ ರಂಪಾಟ

September 17, 2020, 12:02 PM

ಬೆಂಗಳೂರು(reporterkarnataka news):

ಮಾದಕ ದ್ರವ್ಯದ ಅಮಲಿನಲ್ಲಿ  ವಿದೇಶಿಯರ ಗುಂಪೊಂದು ಮಧ್ಯರಾತ್ರಿ ಯಲಹಂಕದ ಬಳಿ ಭಾರೀ ರಂಪಾಟ ಮಾಡಿದೆ. ಸ್ಥಳೀಯರ ಜತೆ ಮಾತಿನ ಚಕಮಕಿ ಕೂಡ ನಡೆಸಿದೆ.

ಯಲಹಂಕದ ಸಂಭ್ರಮ ಕಾಲೇಜು ಬಳಿ ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ.  

ಆಫ್ರಿಕಾ ದೇಶದ ಗುಂಪು ಈ ಕೃತ್ಯದಲ್ಲಿ ಭಾಗಿಯಾಗಿದೆ. ಯುವತಿಯರೂ ಕೂಡ ಈ ಗುಂಪಿನಲ್ಲಿದ್ದರು. ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು ಅವರ ಮನವೊಲಿಸಲು ಯತ್ನಿಸಿದರು. ಆದರೂ  ಫಲಕಾರಿಯಾಗಲಿಲ್ಲ. ಯಲಹಂಕ ನ್ಯೂ ಟೌನ್ ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು