1:02 AM Thursday25 - February 2021
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ

ಇತ್ತೀಚಿನ ಸುದ್ದಿ

ಮಾದಕ ದ್ರವ್ಯ ಜಾಲ :  ಚಿನ್ನದ ವ್ಯಾಪಾರಿ ವೈಭವ್ ಜೈನ್ ಬಂಧನ

September 12, 2020, 6:51 AM

ಬೆಂಗಳೂರು( reporterkarnataka news): ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಸಿಸಿಬಿ ಇಂದು  ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನದ ವ್ಯಾಪಾರಿ ವೈಭವ ಜೈನ್ ಎಂಬಾತನನ್ನು ಬಂಧಿಸಿದೆ. ಸಿಸಿಬಿ ಬಲೆಗೆ ಬಿದ್ದಿರುವ ವೈಭವ್ ಜೈನ್ ಪ್ರಕರಣದಲ್ಲಿ ಐದನೇ ಆರೋಪಿಯಾಗಿದ್ದಾನೆ.

ಕಳೆದ ಹಲವು ದಿನಗಳಿಂದ  ವೈಭವ್ ಜೈನ್ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ . ಅಂತಿಮವಾಗಿ  ವೈಯಾಲಿ ಕಾವಲ್ ನಲ್ಲಿರುವ ಮನೆಯಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ.

ಚಿನ್ನದ ವ್ಯಾಪಾರಿ ಎಂದು ತನ್ನನ್ನು  ಆರೋಪಿ  ಪರಿಚಯ ಮಾಡಿಕೊಳ್ಳುತ್ತಿದ್ದ.  ಬಳಿಕ  ಸೆಲೆಬ್ರಿಟಿಗಳಿಗೆ ಮಾದಕ ದ್ರವ್ಯ ಪೂರೈಸುತ್ತಿದ್ದ   ಎಂದು  ಆರೋಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು