12:16 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಮಾದಕ ದ್ರವ್ಯ ಜಾಲ ನಂಟು ಆರೋಪ: ನಟಿ, ನಿರೂಪಕಿ ಅನುಶ್ರೀಗೆ ಕ್ಲೀನ್ ಚಿಟ್ ?

October 9, 2020, 8:50 AM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ನಂಟಿನ ಆರೋಪಕ್ಕೆ ಗುರಿಯಾಗಿರುವ ಖ್ಯಾತ ಆ್ಯಂಕರ್ ಅನು ಶ್ರೀಗೆ ಕ್ಲೀನ್ ಚಿಟ್ ದೊರೆಯುವ ಸಾಧ್ಯತೆ ಹೆಚ್ಚಿದೆ. ಆರೋಪ ಸಾಬೀತುಪಡಿಸುವ ಸಾಕ್ಷ್ಯಾಧಾರ ಇದುವರೆಗೆ  ಸಿಸಿಬಿಗೆ ದೊರೆತಿಲ್ಲ ಎಂದು ಹೇಳಲಾಗಿದೆ.

ಅಲ್ಲದೆ ಈ ಪ್ರಕರಣದಲ್ಲಿ ರಾಜಕೀಯ ನಾಯಕರ ಭಾರೀ  ಹಸ್ತಕ್ಷೇಪ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಅನುಶ್ರೀ ಈಗಾಗಲೇ ತಮ್ಮ ಮೇಲಿನ ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು