11:33 AM Tuesday24 - November 2020
ಬ್ರೇಕಿಂಗ್ ನ್ಯೂಸ್
ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ: ನಾಳೆ ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಚರ್ಚೆ ರಾಜಕೀಯ ರಂಗದಲ್ಲಿ ಕುತೂಹಲ ಕೆರಳಿಸಿದ ಸಚಿವ ಸೋಮಣ್ಣ ದಿಢೀರ್ ದೆಹಲಿ ಭೇಟಿ

ಇತ್ತೀಚಿನ ಸುದ್ದಿ

ಮಾದಕ ವಸ್ತು ಪೂರೈಕೆಯ ಪ್ರಮುಖ ಆರೋಪಿ ಡ್ರಗ್ಸ್ ಪೆಡ್ಲರ್ ವಿನ್ಸೆಂಟ್ ಪೊಲೀಸ್ ವಶಕ್ಕೆ

October 27, 2020, 11:37 AM

ಬೆಂಗಳೂರು(reporterkarnataka news): ರಾಜಧಾನಿಯ ಮುಖ್ಯ ಡ್ರಗ್ಸ್ ಪೆಡ್ಲರ್ ಎಂದೇ ಹೇಳಲಾಗುತ್ತಿರುವ ವಿನ್ಸೆಂಟ್ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಾಡುಗೋಡಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ವಿನ್ಸೆಂಟ್ ಬೆಂಗಳೂರಿನಲ್ಲಿ ಡ್ರಗ್ಸ್ ಪೂರೈಕೆಯ ಪ್ರಮುಖ  ಕೊಂಡಿ ಎಂದು ವರದಿಯಾಗಿದೆ. ಇದೀಗ ವಿನ್ಸೆಂಟ್ ನನ್ನು ತೀವ್ರ  ವಿಚಾರಣೆಗೆ ಗುರಿಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು