5:09 AM Saturday23 - January 2021
ಬ್ರೇಕಿಂಗ್ ನ್ಯೂಸ್
ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ… ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿಕೆ, ಸಿಸಿಬಿ ಪೊಲೀಸರಿಂದ 6 ಮಂದಿಯ ಬಂಧನ ಪ್ರತಿಭಟನೆ ನಿರತ ರೈತರಿಗೆ ಟ್ರ್ಯಾಕ್ಟರ್ Rally ನಡೆಸಲು ದಿಲ್ಲಿ ಪೊಲೀಸರು ಕೊನೆಗೂ ಅನುಮತಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು…

ಇತ್ತೀಚಿನ ಸುದ್ದಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಇನ್ನೂ ಗಂಭೀರ: ಉಸಿರಾಟಕ್ಕೆ ವೆಂಟಿಲೇಟರ್ 

August 16, 2020, 8:15 AM

ನವದೆಹಲಿ(reporterkarnatakanews): ಅಸ್ವಸ್ಥರಾಗಿರುವ  ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಥಾಸ್ಥಿತಿ ಮುಂದುವರಿದಿದೆ.  ವೆಂಟಿಲೇಟರ್ ಸಹಾಯದಿಂದ ಅವರು ಉಸಿರಾಡುತ್ತಿದ್ದಾರೆ.

ದೆಹಲಿಯ ಸೇನಾ ಆಸ್ಪತ್ರೆಯಲ್ಲಿ  ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. 84ರ ಹರೆಯದ ಪ್ರಣಬ್ ಮುಖರ್ಜಿ ಮೆದುಳಿನ ಶಸ್ತ್ರ ಚಿಕಿತ್ಸೆಗೊಳಪಟ್ಟ ಬಳಿಕ ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟಿತ್ತು. ಪ್ರಣಬ್ ಮುಖರ್ಜಿ ಅವರ ಶೀಘ್ರ ಚೇತರಿಕೆಗೆ ಹಾರೈಸಿ ಅವರ ಅಭಿಮಾನಿಗಳು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು