10:25 AM Wednesday27 - January 2021
ಬ್ರೇಕಿಂಗ್ ನ್ಯೂಸ್
ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ…

ಇತ್ತೀಚಿನ ಸುದ್ದಿ

ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ

November 23, 2020, 9:27 PM

ಶ್ರೀನಿವಾಸಪುರ(reporterkarnataka news): ಇಲ್ಲಿನ ಗೌನಿಪಲ್ಲಿ ಗ್ರಾಮದಲ್ಲಿ ಶಾಸಕ, ಮಾಜಿ ಸಭಾಪತಿ ಕೆ.ಆರ್.ರಮೇಶ್‌ ಕುಮಾರ್‌ ಅವರ ಜನ್ಮದಿನಾಚರಣೆ ಪ್ರಯುಕ್ತ ಕಾಂಗ್ರೆಸ್‌ ಕಾರ್ಯಕರ್ತರು ಅನ್ನ ಸಂತರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಣೆ ಮಾಡಲಾಯಿತು. ‘ರಮೇಶ್ ಕುಮಾರ್‌ ನೂರ್ಕಾಲ ಬಾಳಲಿ. ಜಿಲ್ಲೆಗೆ ಕೆಸಿ ವ್ಯಾಲಿ ನೀರು ತರಿಸಿದ ಭಗೀರಥನಿಗೆ ಜಯವಾಗಲಿ’ ಎಂದು ಕಾರ್ಯಕರ್ತರು ಕೂಗಿದರು.

ಮುಖಂಡರಾದ ಕೆ.ಆರ್.ಮೋಹನ್ ಕುಮಾರ್‌, ವಿಶ್ವನಾಥ್‌, ಮಧು, ಎಂ.ಆರ್‌.ಆನಂದ್‌, ಸೋಮಶೇಖರ್‌, ಸುಬ್ಬರೆಡ್ಡಿ, ಚಂದ್ರಮೌಳಿ, ರಮೇಶ್‌, ಅಮೀರ್‌ ಜಾನ್‌, ರಹಮತ್‌ ಉಲ್ಲಾ, ಜಮೀರ್‌ ಖಾನ್‌ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು