11:19 AM Friday4 - December 2020
ಬ್ರೇಕಿಂಗ್ ನ್ಯೂಸ್
ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ… ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್

ಇತ್ತೀಚಿನ ಸುದ್ದಿ

ಮಾರಕ ಕೊರೊನಾಕ್ಕೆ ಒಂದೇ ದಿನ 501 ಬಲಿ: 85,21,617 ಮಂದಿ ಗುಣಮುಖ

November 22, 2020, 11:04 AM

ನವದೆಹಲಿ(reporterkarnataka news):   ದೇಶದಲ್ಲಿ ಕೊರೊನಾ ರಣಕೇಕೆ ಮುಂದುವರಿದಿದೆ. ಕಳೆದ  24 ಗಂಟೆ  ಅವಧಿಯಲ್ಲಿ  45,209 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 

ಕೊರೊನಾಕ್ಕೆ  ಒಂದೇ ದಿನ 501   ಮಂದಿ ಬಲಿಯಾಗಿದ್ದಾರೆ. ಕೊರೊನಾ ಇದುವರೆಗೆ 1,33,227 ಮಂದಿಯ ಪ್ರಾಣ  ಅಪಹರಿಸಿದೆ.   ಕೊರೊನಾ ಸೋಂಕಿತರ ಸಂಖ್ಯೆ 90,95,807ಕ್ಕೆ ತಲುಪಿದೆ. ಕೊರೊನಾ ಸೋಂಕಿನಿಂದ   85,21,617  ಮಂದಿ  ಗುಣಮುಖರಾಗಿದ್ದಾರೆ.

ಕೊರೊನಾ ಸೋಂಕಿತರಾಗಿರುವ 4,40,962 ಮಂದಿ  ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆಯಲ್ಲಿ  43, 493 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು