9:28 AM Wednesday27 - January 2021
ಬ್ರೇಕಿಂಗ್ ನ್ಯೂಸ್
ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ…

ಇತ್ತೀಚಿನ ಸುದ್ದಿ

ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ ಗುಣಮುಖ

December 4, 2020, 10:41 AM

ನವದೆಹಲಿ(reporterkarnataka news): ದೇಶದಲ್ಲಿ ಕೊರೋನಾದ ರಣಕೇಕೆ   ಮುಂದುವರಿದಿದೆ.ಕಳೆದ  24 ಗಂಟೆ  ಅವಧಿಯಲ್ಲಿ   36,594 ಮಂದಿಯಲ್ಲಿ  ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾಕ್ಕೆ  ಒಂದೇ ದಿನ 540 ಮಂದಿ ಬಲಿಯಾಗಿದ್ದಾರೆ.

ಕೊರೊನಾ  ಇದುವರೆಗೆ 1,39 ,188 ಮಂದಿಯ ಪ್ರಾಣ ಕಸಿದುಕೊಂಡಿದೆ.. ಕೊರೊನಾ ಸೋಂಕಿತರ ಸಂಖ್ಯೆ  95,71 ,559 ಕ್ಕೆ ತಲುಪಿದೆ. ಕೊರೊನಾ ಸೋಂಕಿನಿಂದ ಇದುವರೆಗೆ   90, 16, 289 ಮಂದಿ ಮುಕ್ತಿ ಪಡೆದಿದ್ದಾರೆ.

4, 16, 082 ಮಂದಿ   ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆಯಲ್ಲಿ  42,916 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು