8:40 AM Wednesday25 - November 2020
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ 

ಇತ್ತೀಚಿನ ಸುದ್ದಿ

ಮಾದಕ ದ್ರವ್ಯ ನಂಟು: ಹಾಸ್ಯ ನಟಿ ಭಾರತಿ ಸಿಂಗ್ ಪತಿ ಹರ್ಷ ಬಂಧನ

November 22, 2020, 8:38 AM

ಮುಂಬೈ(reporterkarnataka news): ಮಾದಕ ದ್ರವ್ಯ ಜಾಲದ ನಂಟಿನ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಹಾಸ್ಯ ನಟಿ ಭಾರತಿ ಸಿಂಗ್ ಅವರ ಪತಿ ಹರ್ಷ ಅವರನ್ನು ಎನ್ ಸಿ ಬಿ  ಬಂಧಿಸಿದೆ.

ಅವರ ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು.

ಭಾರತಿ ಸಿಂಗ್  ಜನಪ್ರಿಯ ಹಾಸ್ಯ ಕಲಾವಿದರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು