10:22 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಮದ್ಯಪ್ರಿಯರಿಗೆ ಹ್ಯಾಪಿ ನ್ಯೂ‌ಸ್‌ ನೀಡಿದ ಸಚಿವ ಪಿಯುಷ್ ಗೋಯಲ್

September 16, 2020, 8:46 AM

ನವದೆಹಲಿ(reporter Karnataka News)
ಯುಕೆಯಿಂದ ಸ್ಕಾಚ್ ವಿಸ್ಕಿಯನ್ನು ದೊಡ್ಡ ಪ್ರಮಾಣದ ಆಮದಿಗೆ ಭಾರತ ಮುಕ್ತವಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

ಸಿಐಐನ ಭಾರತ-ಯುಕೆ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡಿದ ಅವರು, ಯುಕೆಯಿಂದ ಸ್ಕಾಚ್ ವಿಸ್ಕಿಯನ್ನು ಆಮದು ಮಾಡಿಕೊಳ್ಳುವುದನ್ನು ದೊಡ್ಡ ಪ್ರಮಾಣದಲ್ಲಿ ಚರ್ಚಿಸಲು ಮುಕ್ತವಾಗಿದೆ. ನಾನು ಸ್ಕಾಚ್ ವಿಸ್ಕಿಯನ್ನು ಕುಡಿಯುವುದಿಲ್ಲ ಆದರೆ ಸ್ಕಾಚ್ ವಿಸ್ಕಿಯ ಹೆಸರಿನಲ್ಲಿ ಭಾರತದಲ್ಲಿ ಮಾರಾಟವಾಗುತ್ತಿರುವ ನಕಲಿ ಮದ್ಯವನ್ನು ಕೊನೆಗೊಳಿಸಲು ನಾನು ಬಯಸುತ್ತೇನೆ ಅಂತ ಸಚಿವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು