11:30 AM Sunday17 - January 2021
ಬ್ರೇಕಿಂಗ್ ನ್ಯೂಸ್
ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ…

ಇತ್ತೀಚಿನ ಸುದ್ದಿ

ಮದುವೆ ದಿಬ್ಬಣ ಕೊಂಡೋಗುತ್ತಿದ್ದ ಬಸ್ ಪಲ್ಟಿ: ಮಗು ಸೇರಿದಂತೆ 5 ಮಂದಿ ಸಾವು

January 3, 2021, 2:56 PM

ಸುಳ್ಯ(reporterkarnataka news): ಮದುವೆ ದಿಬ್ಬಣ ಕೊಂಡೋಗುತ್ತಿದ್ದ ಖಾಸಗಿ ಬಸ್ಸೊಂದು ಪಾಣತ್ತೂರು ಬಳಿ ಪಲ್ಟಿ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸುಳ್ಯದ ಆಲೆಟ್ಟಿ ಮೂಲಕ ಕೊಡಗಿನ ಕರಿಕೆಗೆ ಬಸ್ ಸಾಗುತ್ತಿದ್ದಾಗ ಪಾಣತ್ತೂರು ಬಳಿಯ ಗಡಿಗುಡ್ಡೆ ಪೆರಿಯಾರಂ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಬಸ್ ಮನೆಯೊಂದರ ಮೇಲೆ ಬಿದ್ದಿದೆ. ಬಸ್ಸಿನಲ್ಲಿ ಮದುವೆ ಪಾರ್ಟಿಗೆ ಸೇರಿದ ಸುಮಾರು 60 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇವರಲ್ಲಿ ಸುಮಾರು 30 ಮಂದಿ ಗಾಯಗೊಂಡಿದ್ದಾರೆ. ಐವರು ಮೃತಪಟ್ಟಿದ್ದಾರೆ. ಮೃತರಲ್ಲಿ ಮಗು ಕೂಡ ಸೇರಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನ ಕಾಂಞಂಗಾಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು